ರಾಜ್ಯಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ ಪ್ರಕರಣ: ನಟಿ ರಾಗಿಣಿ, ಸಂಜನಾ ಕೂದಲು ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ
ಮಾದಕ ವಸ್ತು ಮಾರಾಟ ಪ್ರಕರಣದ ಆರೋಪಿಗಳಾದ ಕನ್ನಡ ಚಲನಚಿತ್ರ ರಂಗದ ಇಬ್ಬರು ಖ್ಯಾತ ನಟಿಯವರು ಹಾಗೂ ಅವರ ಸ್ನೇಹಿತರ ತಲೆಗೂದಲನ್ನು ಪರೀಕ್ಷೆಗೆ ಒಳಪಡಿಸಲು ಸಿಸಿಬಿಗೆ ಎನ್'ಡಿಪಿಎಸ್ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.