ರಾಜ್ಯಬ್ರಾಂಡೆಡ್ ಟೀ ಶರ್ಟ್, ಕೂಲಿಂಗ್ ಗ್ಲಾಸ್ ನೊಂದಿಗೆ ಬಳ್ಳಾರಿ ಜೈಲಿಗೆ ಎಂಟ್ರಿ ಕೊಟ್ಟ ದರ್ಶನ್: ಹೊಸ ವಿವಾದ!
ಜೈಲಾಧಿಕಾರಿಗಳು ದರ್ಶನ್ ಆಗಮನದ ಬಳಿಕ ಹೊಸ ಕೈದಿ ನಂಬರ್ ನೀಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ 6,106 ಕೈದಿ ನಂಬರ್ ನೀಡಲಾಗಿತ್ತು. ಆದರೆ ಬಳ್ಲಾರಿ ಜೈಲಿನಲ್ಲಿ 511 ಕೈದಿ ನಂಬರ್ ದರ್ಶನ್ಗೆ ಸಿಕ್ಕಿದೆ.