ವಿದೇಶಚೀನಾದಿಂದ ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರ ಅಳವಡಿಕೆ: ಅಮೆರಿಕ ಚಿಂತಕರು
ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ನಿರ್ಮಿಸಿರುವ ಕೃತಕ ದ್ವೀಪಗಳಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಅಳವಡಿಸಲಾಗಿದೆ ಎಂದು ಅಮೆರಿಕದ ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.