ಕೃತಕ ಬಣ್ಣ

Kebab ಗೆ ನಿಷೇಧಿತ ಕೃತಕ ಬಣ್ಣ ಬಳಕೆ: Empire Restaurant Group ಗೆ ನೋಟಿಸ್ ಜಾರಿ
ನಗರದಾದ್ಯಂತ ಇರುವ ರೆಸ್ಟೋರೆಂಟ್‌ನ ಆರು ಮಳಿಗೆಗಳಿಂದ ಸಂಗ್ರಹಿಸಲಾದ ಮಾದರಿಗಳ ಫಲಿತಾಂಶಗಳು ಕಬಾಬ್‌ಗಳಲ್ಲಿ ಸನ್‌ಸೆಟ್ ಯೆಲ್ಲೋ ಎಫ್‌ಸಿಎಫ್ ಮತ್ತು ಟಾರ್ಟ್ರಾಜಿನ್ ಇರುವುದು ಕಂಡುಬಂದಿದೆ.

ಮಕ್ಕಳ ಫೇವರೆಟ್ 'Doughnut'ಗಳಲ್ಲಿ ಅತಿಯಾದ ಕೃತಕ ಬಣ್ಣಗಳ ಬಳಕೆ: ಸೇವನೆಗೆ ಅಸುರಕ್ಷಿತ ಎಂದ FDA
ಡೋನಟ್ ಗಳಲ್ಲಿ ಅತಿಯಾದ ಕೃತಕ ಬಣ್ಣಗಳನ್ನು ಬಳಕೆ ಮಾಡಲಾಗುತ್ತಿದ್ದು, ಇದು ಅನುಮೋದಿತ ಸುರಕ್ಷತಾ ಮಿತಿಗಳನ್ನು ಮೀರಿದೆ.

ಇಡ್ಲಿ ಬಳಿಕ ಹಸಿರು ಬಟಾಣಿ ಪರೀಕ್ಷೆ ನಡೆಸಿದ ಆರೋಗ್ಯ ಇಲಾಖೆ: ಕೃತಕ ಬಣ್ಣ ಬಳಕೆಯಿಂದ ಅನಾರೋಗ್ಯ
ಆಹಾರ ಇಲಾಖೆ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಇಡ್ಲಿ ತಯಾರಿ ವಿಧಾನದ ಬಗ್ಗೆ ತಪಾಸಣೆ ನಡೆಸಿದ್ದಾರೆ.

ಗೋಬಿ, ಕಬಾಬ್ ಆಯ್ತು ಈಗ ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ; ಕ್ರಮಕ್ಕೆ ರಾಜ್ಯ ಸರ್ಕಾರ ಮುಂದು!
ಪಾನಿಪುರಿ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಪಾನಿಪುರಿ ಸೇವನೆ ಮಾಡುವುದು ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ ಎಂದು ರಾಜ್ಯ ಆಹಾರ ಇಲಾಖೆ ಕಂಡುಹಿಡಿದಿದೆ.

ಚಿಕನ್, ಫಿಶ್ ಕಬಾಬ್ ಗೂ ಕುತ್ತು: ಕೃತಕ ಬಣ್ಣ ಬಳಕೆಗೆ ಸರ್ಕಾರ ನಿಷೇಧ; ನಿಯಮ ಉಲ್ಲಂಘಿಸಿದರೆ ಜೀವಾವಧಿ ಶಿಕ್ಷೆ
ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ಯಾನ್ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.

ಬಣ್ಣ ಬಣ್ಣದ ಆಹಾರ, ತರುವುದು ಆರೋಗ್ಯಕ್ಕೆ ಸಂಚಕಾರ: 'ರೊಡಮೈನ್ ಬಿ' ಬಗ್ಗೆ ಎಷ್ಟು ಗೊತ್ತು?
ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಬಳಸಲಾಗುವ ಕೃತಕ ಬಣ್ಣಗಳಲ್ಲಿ ರೋಡಮೈನ್ ಬಿ ಎಂಬ ಅಂಶವು ಪತ್ತೆಯಾಗಿದ್ದು, ಇದು ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

