ಸಿನಿಮಾ ಸುದ್ದಿಆಕೆ ಜೊತೆ ರೊಮ್ಯಾನ್ಸ್ ಮಾಡಲಾರೆ, ಬೇರೆ ಹೀರೋಯಿನ್ ಇದ್ರೆ ನೋಡಿ: ಕರ್ನಾಟಕ ಮೂಲದ ನಟಿಯನ್ನು ತಿರಸ್ಕರಿಸಿದ ವಿಜಯ್ ಸೇತುಪತಿ!
ಕಾಲಿವುಡ್ನ ಸ್ಟಾರ್ ನಟ ವಿಜಯ್ ಸೇತುಪತಿ ಸದ್ಯ ಜವಾನ್ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಸೌತ್ನಲ್ಲಿ ಹವಾ ಸೃಷ್ಟಿಸಿಕೊಂಡಿದ್ದ ಈ ನಟನೀಗ ಉತ್ತರ ಭಾರತದ ಅಪಾರ ಅಭಿಮಾನಿಗಳನ್ನೂ ಸಂಪಾದಿಸಿದ್ದಾರೆ.