ಕೃಪಾಂಕ

CET ಪರಿಷ್ಕೃತ ಕೀ ಉತ್ತರ ಪ್ರಕಟ: ಭೌತಶಾಸ್ತ್ರದ ಒಂದು ಪ್ರಶ್ನೆಗೆ ಕೃಪಾಂಕ
ಸಿಇಟಿ ಪರೀಕ್ಷೆ ನಡೆಸಲಾದ 16 ವರ್ಷನ್‌ಗಳ ಪ್ರಶ್ನೆ ಪತ್ರಿಕೆಗೂ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಭೌತಶಾಸ್ತ್ರದ ಒಂದು ಪ್ರಶ್ನೆ ಮಾತ್ರ ಉತ್ತರದ ಆಯ್ಕೆ ಸರಿಯಾಗಿಲ್ಲದ್ದರಿಂದ ಒಂದು ಕೃಪಾಂಕವನನ್ನು ನೀಡಲಾಗಿದೆ.

ಕರ್ನಾಟಕ: SSLC, PUC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಈ ವರ್ಷವೂ ಸಿಗಲಿದೆ ಕೃಪಾಂಕ
2022-23ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಕೃಪಾಂಕ ನೀಡಲಿದೆ ಎನ್ನಲಾಗಿದೆ.

ಭಾಷಾಂತರ ದೋಷ: ತಮಿಳಿನಲ್ಲಿ ನೀಟ್ ಪರೀಕ್ಷೆ ಬರೆದವರಿಗೆ ಕೃಪಾಂಕ ನೀಡಿ ಎಂದ ಮದ್ರಾಸ್ ಹೈಕೋರ್ಟ್
ಈ ವರ್ಷ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನಿಟ್) ಬರೆದಿರುವ ತಮಿಳು ಮಾಧ್ಯಮ ವಿದ್ಯಾರ್ಥಿಗಳಿಗೆ ಕೃಪಾಂಕ ನಿಡಬೇಕೆಂದು ಕೇಂದ್ರ ವೃತ್ತಿಶಿಕ್ಷಣ .....

ಸಿಬಿಎಸ್ ಇ 10 ನೇ ತರಗತಿ ಸಿಬಿಎಸ್ ಇ ಇಂಗ್ಲಿಷ್ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪು: ವಿದ್ಯಾರ್ಥಿಗಳಿಗೆ ಕೃಪಾಂಕ
10 ನೇ ತರಗತಿಯ ಇಂಗ್ಲಿಷ್ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ಲೋಪದೋಷ ಇದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ 2 ಕೃಪಾಂಕ ನೀಡಲು ಸಿಬಿಎಸ್ಇ ನಿರ್ಧರಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ಎಚ್ಚರಿಕೆ ವಹಿಸಿ: ಹೈಕೋರ್ಟ್ ಸೂಚನೆ
ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಎಚ್ಚರ ವಹಿಸಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವದನ್ನು ತಡೆಗಟ್ಟಿ ಎಂದು ಹೈಕೋರ್ಟ್ ಸೂಚಿಸಿದೆ. .,.

ಸಿಇಟಿ ಪ್ರಮಾದ: 3 ಕೃಪಾಂಕ ನೀಡಲು ನಿರ್ಧಾರ
ಸಿಇಟಿಯಲ್ಲೂ ಮುಂದುವರೆದಿದ್ದು, ಭೌತಶಾಸ್ತ್ರ ಹಾಗೂ ಗಣಿತದಲ್ಲಿ ಮೂರು ಕೃಪಾಂಕ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ...

