ರಾಜ್ಯCET ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಮೂವರು ಸಿಬ್ಬಂದಿ ಅಮಾನತು; ತನಿಖೆಗೆ ಆದೇಶ
ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿ ಸುಧಾಕರ್, ಗಿರಿಜಮ್ಮ, ಆರ್.ಸರಿತಾರನ್ನು ಅಮಾನತು ಮಾಡಲಾಗಿದೆ.