ರಾಜ್ಯಕಂದಾಯ ಇಲಾಖೆ ಎಲ್ಲಾ ಕಚೇರಿಗಳು ಶೀಘ್ರದಲ್ಲೇ ಡಿಜಿಟಲೀಕರಣಗೊಳ್ಳಲಿವೆ: ಸಚಿವ ಕೃಷ್ಣ ಭೈರೇಗೌಡ
ರಾಜ್ಯದ ಜನತೆಗೆ ತ್ವರಿತ ಮತ್ತು ಪಾರದರ್ಶಕ ಸೌಲಭ್ಯಗಳನ್ನು ಒದಗಿಸಲು ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.