ಕೃಷಿ ಕಾನೂನು

ಕೃಷಿ ಕಾನೂನು ಹೇಳಿಕೆ ವಿರುದ್ಧ ಜನಾಕ್ರೋಶ: ಹೇಳಿಕೆ ಹಿಂಪಡೆದು ಬಿಜೆಪಿ MP ಕಂಗನಾ ರಣಾವತ್ ಕ್ಷಮೆಯಾಚನೆ!
ದೇಶ

ಕೃಷಿ ಕಾನೂನು ಹೇಳಿಕೆ ವಿರುದ್ಧ ಜನಾಕ್ರೋಶ: ಹೇಳಿಕೆ ಹಿಂಪಡೆದು ಬಿಜೆಪಿ MP ಕಂಗನಾ ರಣಾವತ್ ಕ್ಷಮೆಯಾಚನೆ!

ಇನ್ನು ಮುಂದೆ ನಾನು ಕಲಾವಿದೆಯಲ್ಲ, ಬಿಜೆಪಿ ಕಾರ್ಯಕರ್ತೆ ಎಂಬುದನ್ನೂ ನೆನಪಿನಲ್ಲಿಟ್ಟುಕೊಳ್ಳಬೇಕು.

ರೈತರ ಘರ್ಜನೆ ಮುಂದೆ ಬಿಜೆಪಿಯ ಅಧಿಕಾರದ ಮದ ನಿಲ್ಲದು: ಕಿಸಾನ್ ಮಹಾಪಂಚಾಯತ್ ಪರ ಪ್ರಿಯಾಂಕಾ ಗಾಂಧಿ ಬ್ಯಾಟಿಂಗ್
ದೇಶ

ರೈತರ ಘರ್ಜನೆ ಮುಂದೆ ಬಿಜೆಪಿಯ ಅಧಿಕಾರದ ಮದ ನಿಲ್ಲದು: ಕಿಸಾನ್ ಮಹಾಪಂಚಾಯತ್ ಪರ ಪ್ರಿಯಾಂಕಾ ಗಾಂಧಿ ಬ್ಯಾಟಿಂಗ್

ಸಂಯುಕ್ತ ಕಿಸಾನ್ ಮೋರ್ಚಾ ಇಂದು ಕಿಸಾನ್ ಮಹಾಪಂಚಾಯತ್ ಹಮ್ಮಿಕೊಂಡಿತ್ತು. ಸಾವಿರಾರು ಮಂದಿ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಎಂಎಸ್ ಪಿ ಕುರಿತು ಸಿಹಿಸುದ್ದಿ: ರೈತರ ಮತ್ತೊಂದು ಬೇಡಿಕೆಗೆ ಅಸ್ತು ಎಂದ ಕೇಂದ್ರ ಸರ್ಕಾರ!
ದೇಶ

ಎಂಎಸ್ ಪಿ ಕುರಿತು ಸಿಹಿಸುದ್ದಿ: ರೈತರ ಮತ್ತೊಂದು ಬೇಡಿಕೆಗೆ ಅಸ್ತು ಎಂದ ಕೇಂದ್ರ ಸರ್ಕಾರ!

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆ ಸೇರಿದಂತೆ ಹಲವು ಸಂಬಂಧಿತ ವಿಷಯಗಳನ್ನು ಚರ್ಚಿಸಲು ಸರ್ಕಾರ ಘೋಷಿಸಿರುವ ಸಮಿತಿಯಲ್ಲಿ ರೈತ ಸಂಘಗಳ ನಾಯಕರು ಪ್ರತಿನಿಧಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ. 

'ಎಂಎಸ್‌ಪಿ ಕಾನೂನು ತರಲು ಸರ್ಕಾರಕ್ಕೆ ಸಾಧ್ಯವಿಲ್ಲ'; ಪ್ರಧಾನಿ ಮೋದಿ- ಖಟ್ಟರ್ ಚರ್ಚೆ ವೇಳೆ ಬಹಿರಂಗ
ದೇಶ

'ಎಂಎಸ್‌ಪಿ ಕಾನೂನು ತರಲು ಸರ್ಕಾರಕ್ಕೆ ಸಾಧ್ಯವಿಲ್ಲ'; ಪ್ರಧಾನಿ ಮೋದಿ- ಖಟ್ಟರ್ ಚರ್ಚೆ ವೇಳೆ ಬಹಿರಂಗ

ಕೃಷಿ ಕಾನೂನು ಹಿಂಪಡೆಯುವ ಘೋಷಣೆ ಬಳಿಕ ಎಂಎಸ್ ಪಿ ಕಾನೂನು ಜಾರಿಗೆ ರೈತರು ಆಗ್ರಹಿಸುತ್ತಿದ್ದಾರೆ. ಆದ್ರೆ, ರೈತರ ಬೆಳೆಗಳಿಗ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಲು ಸರ್ಕಾರಕ್ಕೆ ಸಾಧ್ಯವಿಲ್ಲ ಅನ್ನೋ ವಿಚಾರ ಬಹಿರಂಗವಾಗಿದೆ.

ಕೃಷಿ ಕಾನೂನು ಬಗ್ಗೆ ನಮ್ಮ ವರದಿ ಶೀಘ್ರ ಬಿಡುಗಡೆ ಮಾಡಿ: ಸಿಜೆಐಗೆ ಸುಪ್ರೀಂ ನೇಮಿತ ಸಮಿತಿಯ ಸದಸ್ಯರಿಂದ ಪತ್ರ
ದೇಶ

ಕೃಷಿ ಕಾನೂನು ಬಗ್ಗೆ ನಮ್ಮ ವರದಿ ಶೀಘ್ರ ಬಿಡುಗಡೆ ಮಾಡಿ: ಸಿಜೆಐಗೆ ಸುಪ್ರೀಂ ನೇಮಿತ ಸಮಿತಿಯ ಸದಸ್ಯರಿಂದ ಪತ್ರ

ಕೃಷಿ ಕಾನೂನುಗಳ ಕುರಿತು ನಾವು ನೀಡಿರುವ ವರದಿಯನ್ನು ಶೀಘ್ರವಾಗಿ ಬಹಿರಂಗಪಡಿಸಬೇಕು ಎಂದು ಮೂರು ಕೃಷಿ ಕಾಯ್ದೆಗಳ ಪರಾಮರ್ಶೆಗೆ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯ ಸದಸ್ಯರಲ್ಲಿ ಒಬ್ಬರಾದ ಅನಿಲ್ ಘನವತ್ ಅವರು...

ಎಂಎಸ್‌ಪಿ ಗ್ಯಾರೆಂಟಿ ಆಗೋವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ: ಪ್ರಧಾನಿ ಮೋದಿಗೆ ಎಸ್‌ಕೆಎಂ ಪತ್ರ
ದೇಶ

ಎಂಎಸ್‌ಪಿ ಗ್ಯಾರೆಂಟಿ ಆಗೋವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ: ಪ್ರಧಾನಿ ಮೋದಿಗೆ ಎಸ್‌ಕೆಎಂ ಪತ್ರ

ಕೇಂದ್ರ ಸರ್ಕಾರವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೆ ಮತ್ತು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಖಾತ್ರಿಪಡಿಸುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ರೈತ ಸಂಘಟನೆಗಳು ತಿಳಿಸಿವೆ. ದೆಹಲಿಯ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ  ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಧಾನಿ ಮೋದಿಗೆ ದೇಶವೇ ಮೊದಲು...ಕೃಷಿ ಕಾನೂನು ರದ್ದು ಮಾಡಿದ್ದು, ಚುನಾವಣೆಗಾಗಿ ಅಲ್ಲ: ಸಾಕ್ಷಿ ಮಹಾರಾಜ್
ದೇಶ

ಪ್ರಧಾನಿ ಮೋದಿಗೆ ದೇಶವೇ ಮೊದಲು...ಕೃಷಿ ಕಾನೂನು ರದ್ದು ಮಾಡಿದ್ದು, ಚುನಾವಣೆಗಾಗಿ ಅಲ್ಲ: ಸಾಕ್ಷಿ ಮಹಾರಾಜ್

ಚುನಾವಣೆ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿಲ್ಲ.. ಅವರಿಗೆ ದೇಶವೇ ಮೊದಲು ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಕೃಷಿ ಕಾನೂನು ವಾಪಸ್ ಪಡೆದ ಪ್ರಧಾನಿ, ಮೋದಿ ನಡೆಗೆ ಬಿಜೆಪಿ ಸ್ವಾಗತ, ರೈತರ ಹೋರಾಟಕ್ಕೆ ಸಂದ ಜಯ ಎಂದ ಕಾಂಗ್ರೆಸ್
ಸುದ್ದಿ

ಕೃಷಿ ಕಾನೂನು ವಾಪಸ್ ಪಡೆದ ಪ್ರಧಾನಿ, ಮೋದಿ ನಡೆಗೆ ಬಿಜೆಪಿ ಸ್ವಾಗತ, ರೈತರ ಹೋರಾಟಕ್ಕೆ ಸಂದ ಜಯ ಎಂದ ಕಾಂಗ್ರೆಸ್

ವಿವಾದಿತ ಮೂರು ಕೃಷಿ ಕಾನೂನುಗಳನ್ನು ಕೊನೆಗೂ ಕೇಂದ್ರ ಸರ್ಕಾರ ವಾಪಸ್ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಬಿಜೆಪಿ ಸ್ವಾಗತಿಸಿದ್ದು, ಇದು ರೈತರ ಹೋರಾಟಕ್ಕೆ ಸಂದ ಜಯ ಎಂದು ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

ಭಾರತ ಸಹ ಜಿಹಾದಿ ರಾಷ್ಟ್ರ: ಕೃಷಿ ಕಾಯ್ದೆ ಹಿಂಪಡೆದಿದ್ದಕ್ಕೆ ನಟಿ ಕಂಗನಾ ಆಕ್ರೋಶ
ಬಾಲಿವುಡ್

ಭಾರತ ಸಹ ಜಿಹಾದಿ ರಾಷ್ಟ್ರ: ಕೃಷಿ ಕಾಯ್ದೆ ಹಿಂಪಡೆದಿದ್ದಕ್ಕೆ ನಟಿ ಕಂಗನಾ ಆಕ್ರೋಶ

ಇತ್ತೀಚಿಗಷ್ಟೇ ಸ್ವಾತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಈಗ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದಕ್ಕೆ...