ರೈತರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಕ್ಕಾಗಿ ರೂಪಿಸಲಾಗಿರುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.