ದೇಶಕೃಷಿ ಕಾನೂನುಗಳನ್ನು ಹಿಂಪಡೆಯಿರಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ಕೇಂದ್ರಕ್ಕೆ ಮಮತಾ ಆಗ್ರಹ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಕ್ಷಣವೇ "ಜನ ವಿರೋಧಿ" ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಒತ್ತಾಯಿಸಿದ್ದಾರೆ.