ಕೃಷಿ ಕಾನೂನುಗಳು

ಕೃಷಿ ಕಾಯ್ದೆ ವಾಪಸ್ ತರುವ ಹೇಳಿಕೆ ನೀಡಿಯೇ ಇಲ್ಲ: ಯೂಟರ್ನ್ ಹೊಡೆದ ಕೇಂದ್ರ ಸಚಿವ ತೋಮರ್
ದೇಶ

ಕೃಷಿ ಕಾಯ್ದೆ ವಾಪಸ್ ತರುವ ಹೇಳಿಕೆ ನೀಡಿಯೇ ಇಲ್ಲ: ಯೂಟರ್ನ್ ಹೊಡೆದ ಕೇಂದ್ರ ಸಚಿವ ತೋಮರ್

ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

'ಒಂದು ಹೆಜ್ಜೆ ಹಿಂದೆ ಹೋಗಿರಬಹುದು, ಆದರೆ ಮತ್ತೆ ಮುನ್ನುಗ್ಗುತ್ತೇವೆ': ಕೃಷಿ ಕಾಯ್ದೆ ಕುರಿತು ಕೇಂದ್ರ ಸಚಿವ ಅಚ್ಚರಿಯ ಹೇಳಿಕೆ
ದೇಶ

'ಒಂದು ಹೆಜ್ಜೆ ಹಿಂದೆ ಹೋಗಿರಬಹುದು, ಆದರೆ ಮತ್ತೆ ಮುನ್ನುಗ್ಗುತ್ತೇವೆ': ಕೃಷಿ ಕಾಯ್ದೆ ಕುರಿತು ಕೇಂದ್ರ ಸಚಿವ ಅಚ್ಚರಿಯ ಹೇಳಿಕೆ

ವಿವಾದಿತ ಕೃಷಿ ಕಾಯ್ದೆಗಳನ್ನು ಪುನಃ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ.

ಕೃಷಿ ಕಾನೂನು: ದೋಷಪೂರಿತ ಕಾನೂನು, ಸಂಸತ್ತಿನಲ್ಲೇ ರದ್ದುಪಡಿಸುವ ಅಗತ್ಯವಿದೆ ಎಂದ ತಜ್ಞರು
ದೇಶ

ಕೃಷಿ ಕಾನೂನು: ದೋಷಪೂರಿತ ಕಾನೂನು, ಸಂಸತ್ತಿನಲ್ಲೇ ರದ್ದುಪಡಿಸುವ ಅಗತ್ಯವಿದೆ ಎಂದ ತಜ್ಞರು

ಕೇಂದ್ರ ಸರ್ಕಾರವು ಕಳೆದ ವರ್ಷ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಲು ಹೊರಟಿದ್ದು, ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ದೃಷ್ಟಿಯಿಂದ ಕೃಷಿ ಕಾನೂನು ವಿನ್ಯಾಸ ಮತ್ತು ವಿಷಯದಲ್ಲಿ ದೋಷಪೂರಿತವಾಗಿದೆ ಎಂದು ಪ್ರಮುಖ ಕೃಷಿ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಭಾರತದಲ್ಲಿ ಈ ಕೃಷಿ ಕಾನೂನನ್ನು ಹೇಗೆ ರದ್ದುಗೊಳಿಸಲಾಗುತ್ತದೆ?
ದೇಶ

3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಭಾರತದಲ್ಲಿ ಈ ಕೃಷಿ ಕಾನೂನನ್ನು ಹೇಗೆ ರದ್ದುಗೊಳಿಸಲಾಗುತ್ತದೆ?

ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದರು.

ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು
ದೇಶ

ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು

ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ  ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಕೃಷಿ ಕಾನೂನುಗಳು ಮಾರುಕಟ್ಟೆ ಸ್ವಾತಂತ್ರ್ಯದ ಹೊಸ ಯುಗಕ್ಕೆ ನಾಂದಿ: ಆರ್ಥಿಕ ಸಮೀಕ್ಷೆ
ವಾಣಿಜ್ಯ

ಕೃಷಿ ಕಾನೂನುಗಳು ಮಾರುಕಟ್ಟೆ ಸ್ವಾತಂತ್ರ್ಯದ ಹೊಸ ಯುಗಕ್ಕೆ ನಾಂದಿ: ಆರ್ಥಿಕ ಸಮೀಕ್ಷೆ

ಸರ್ಕಾರದ ವಾರ್ಷಿಕ ಆರ್ಥಿಕ ಸಮೀಕ್ಷೆಯು ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ಬಲವಾಗಿ ಸಮರ್ಥಿಸಿಕೊಂಡಿದೆ, ಇದು ಮಾರುಕಟ್ಟೆಯ ಸ್ವಾತಂತ್ರ್ಯದ ಹೊಸ ಯುಗಕ್ಕೆ ನಾಂದಿಯಾಗಲಿದೆ ಇದು ಭಾರತದ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನವನ್ನು ಸುಧಾರಿಸುವಲ್ಲಿ ದೀರ್ಘಕಾಲೀನ ಪರಿಹಾರವಾಗಿದೆ ಎಂದು ಹೇಳಿದೆ.

ಕೃಷಿ ಕಾಯ್ದೆ: 11ನೇ ಸುತ್ತಿನ ಮಾತುಕತೆಯೂ ವಿಫಲ, ಪಟ್ಟು ಬಿಡದ ರೈತರಿಂದ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ
ದೇಶ

ಕೃಷಿ ಕಾಯ್ದೆ: 11ನೇ ಸುತ್ತಿನ ಮಾತುಕತೆಯೂ ವಿಫಲ, ಪಟ್ಟು ಬಿಡದ ರೈತರಿಂದ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ಮತ್ತು ರೈತ ಸಂಘಟನೆಗಳೊಂದಿಗೆ ಶುಕ್ರವಾರ ನಡೆದ...

ರಾಜಸ್ಥಾನ: ಪ್ರತಿಭಟನಾ ನಿರತರ ಮೇಲೆ ಅಶ್ರುವಾಯು, ಜಲಫಿರಂಗಿ ಬಳಸಿದ ಪೊಲೀಸರು, ಆಕ್ರೋಶಿತ ರೈತರಿಂದ ಬ್ಯಾರಿಕೇಡ್ ಮುರಿದು ಒಳಪ್ರವೇಶ
ದೇಶ

ರಾಜಸ್ಥಾನ: ಪ್ರತಿಭಟನಾ ನಿರತರ ಮೇಲೆ ಅಶ್ರುವಾಯು, ಜಲಫಿರಂಗಿ ಬಳಸಿದ ಪೊಲೀಸರು, ಆಕ್ರೋಶಿತ ರೈತರಿಂದ ಬ್ಯಾರಿಕೇಡ್ ಮುರಿದು ಒಳಪ್ರವೇಶ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಅಗ್ರಹಿಸಿ ರಾಜಸ್ಥಾನದಲ್ಲೂ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು ದಿಢೀರ್ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾ ನಿರತರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಬಳಸಿದಕ್ಕಾಗಿ  ಆಕ್ರೋಶಗೊಂಡ ರೈತರು ಅಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ಮುರಿದು ದಾಂಧಲೆ ಸೃಷ್ಟಿಸಿದ

ಸರ್ಕಾರದ ಮೇಲೆ ವಿಶ್ವಾಸ ಉಳಿದಿಲ್ಲ; ರೈತರಿಗಾಗಿ 'ಅಂತಿಮ ಹೋರಾಟ': ಅಣ್ಣಾ ಹಜಾರೆ
ದೇಶ

ಸರ್ಕಾರದ ಮೇಲೆ ವಿಶ್ವಾಸ ಉಳಿದಿಲ್ಲ; ರೈತರಿಗಾಗಿ 'ಅಂತಿಮ ಹೋರಾಟ': ಅಣ್ಣಾ ಹಜಾರೆ

ರೈತರ ಪ್ರತಿಭಟನೆ 2ನೇ ತಿಂಗಳಿಗೆ ಕಾಲಿಟ್ಟಿರುವಂತೆಯೇ ರೈತರಿಗಾಗಿ 'ಅಂತಿಮ ಹೋರಾಟ' ಮಾಡುತ್ತೇನೆ ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.