ದೇಶರೈತರ ಪ್ರತಿಭಟನೆ ತೀವ್ರ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿದೆ.