ಕೃಷಿ ಕಾಯ್ದೆ ರದ್ದು

ಹಿನ್ನೋಟ 2021: ಮೂರು ಕೃಷಿ ಕಾನೂನುಗಳು ರದ್ದು; ಮೋದಿ ಐತಿಹಾಸಿಕ ಘೋಷಣೆಗೆ ಕಾರಣವಾದ ರೈತ ಹೋರಾಟದ ಹಾದಿ...
ಕಳೆದ ವರ್ಷ ಸೆಪ್ಟೆಂಬರ್ 27 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ಕೃಷಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಲ್ಲಿ ಆರಂಭವಾದ ರೈತರ...

ಕೃಷಿ ಕಾನೂನು ವಾಪಸ್ ಪಡೆದ ಪ್ರಧಾನಿ, ಮೋದಿ ನಡೆಗೆ ಬಿಜೆಪಿ ಸ್ವಾಗತ, ರೈತರ ಹೋರಾಟಕ್ಕೆ ಸಂದ ಜಯ ಎಂದ ಕಾಂಗ್ರೆಸ್
ವಿವಾದಿತ ಮೂರು ಕೃಷಿ ಕಾನೂನುಗಳನ್ನು ಕೊನೆಗೂ ಕೇಂದ್ರ ಸರ್ಕಾರ ವಾಪಸ್ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಬಿಜೆಪಿ ಸ್ವಾಗತಿಸಿದ್ದು, ಇದು ರೈತರ ಹೋರಾಟಕ್ಕೆ ಸಂದ ಜಯ ಎಂದು ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

