ದೇಶಪಾಟ್ನಾ: ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್, ಹಲವರಿಗೆ ಗಾಯ!
ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ. ಈ ವೇಳೆ ರಸ್ತೆಗೆ ಅಳವಡಿಸಿದ್ದ ಬ್ಯಾರಿಕೇಡ್ ಗಳನ್ನು ಕಿತ್ತು ಮುನ್ನುಗ್ಗಲು ಪ್ರಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು ಹಲವರು ಗಾಯಗೊಂಡಿದ್ದಾರೆ.