ಕೃಷಿ ಕ್ಷೇತ್ರ

ಕೃಷಿ ಲಾಭದಾಯಕವಾದರೆ, ಯುವಕರು ಸಹಜವಾಗಿ ಈ ಕ್ಷೇತ್ರಕ್ಕೆ ಮರಳುತ್ತಾರೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಕೃಷಿ ಲಾಭದಾಯಕವಾದರೆ, ಯುವಕರು ಸಹಜವಾಗಿ ಈ ಕ್ಷೇತ್ರಕ್ಕೆ ಮರಳುತ್ತಾರೆ: ಸಿಎಂ ಸಿದ್ದರಾಮಯ್ಯ

ಮೂರು ದಿನಗಳ ಈ ಸಮ್ಮೇಳನವು ಕೃಷಿ ಮತ್ತು ತಂತ್ರಜ್ಞಾನಗಳ ನಡುವಿನ ಅಂತರವನ್ನು ಕಡಿಮೆ ಮಾಡಲು, ರೈತರು, ಸ್ಟಾರ್ಟ್‌ಅಪ್‌ಗಳು, ಕೈಗಾರಿಕಾ ನೀತಿ ನಿರೂಪಕರು ಮತ್ತು ನಾಯಕರನ್ನು ಒಂದೇ ವೇದಿಕೆಗೆ ತರಲು ಉದ್ದೇಶಿಸಿದೆ.

'ಮುಖ್ಯಮಂತ್ರಿ ಕೃಷಿ ವಿಸ್ತಾರ': ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆಗಳೇನು?
ರಾಜ್ಯ

'ಮುಖ್ಯಮಂತ್ರಿ ಕೃಷಿ ವಿಸ್ತಾರ': ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆಗಳೇನು?

ಬೀಜದಿಂದ ಮಾರುಕಟ್ಟೆಯವರೆಗೆ ರೈತರಿಗೆ ಸಮಗ್ರ ಬೆಂಬಲ ನೀಡುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ ತಂತ್ರಜ್ಞಾನ, ಮಾರುಕಟ್ಟೆ ವಿಸ್ತರಣೆ ಹಾಗೂ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಮನ್ರೇಗಾ ಮರು ಅನುಷ್ಠಾನಗೊಳಿಸಿ, ಕೃಷಿ ಕ್ಷೇತ್ರ ಲಾಭದಾಯಕವಾಗಿಸಿ: ಸಿಎಂ ಸಿದ್ದರಾಮಯ್ಯ
ರಾಜ್ಯ

ಮನ್ರೇಗಾ ಮರು ಅನುಷ್ಠಾನಗೊಳಿಸಿ, ಕೃಷಿ ಕ್ಷೇತ್ರ ಲಾಭದಾಯಕವಾಗಿಸಿ: ಸಿಎಂ ಸಿದ್ದರಾಮಯ್ಯ

ರೈತರು ಕೇವಲ ಬೆಳೆ ಬೆಳೆಯುವುದು ಮಾತ್ರವಲ್ಲ; ಬದಲಿಗೆ ಸಂಗ್ರಹಣೆ, ಸಂಸ್ಕರಣೆ, ಮಾರುಕಟ್ಟೆ, ಪ್ಯಾಕೇಜಿಂಗ್ ಮತ್ತು ಮೌಲ್ಯವರ್ಧನೆಯಲ್ಲಿ ತೊಡಗಿಸಿಕೊಂಡರೆ ಕೃಷಿ ಹೆಚ್ಚು ಲಾಭದಾಯಕವಾಗಬಹುದು ಎಂದು ಹೇಳಿದರು.

'ಕೃಷಿ ಮೊದಲು ಸರ್ವಕ್ಕೆ, ಕೃಷಿಯಿಂ ಪಸರಿಸುವುದು ಆ ಕೃಷಿಯನುದ್ಯೋಗಿಸುವ ಜನವನು ಪಾಲಿಸುವುದು': ಕುಮಾರವ್ಯಾಸನ ನೆನೆದ CM: ರೈತರಿಗೆ ಸಿಕ್ಕಿದ್ದೇನು?
ರಾಜ್ಯ

'ಕೃಷಿ ಮೊದಲು ಸರ್ವಕ್ಕೆ, ಕೃಷಿಯಿಂ ಪಸರಿಸುವುದು ಆ ಕೃಷಿಯನುದ್ಯೋಗಿಸುವ ಜನವನು ಪಾಲಿಸುವುದು': ಕುಮಾರವ್ಯಾಸನ ನೆನೆದ CM: ರೈತರಿಗೆ ಸಿಕ್ಕಿದ್ದೇನು?

2025–26ನೇ ಸಾಲಿನ ಬಜೆಟ್‌ ಮಂಡಿಸಿದ ಅವರು, ಕೃಷಿ ಮೊದಲು ಸರ್ವಕ್ಕೆ ಕೃಷಿಯಿಂ ಪಸರಿಸುವುದು ಆ ಕೃಷಿಯನುದ್ಯೋಗಿಸುವ ಜನವನು ಪಾಲಿಸುವುದು’ ಎಂದು ಸಿಎಂ ಕುಮಾರವ್ಯಾಸ ಅವರ ವಚನವನ್ನು ಈ ವೇಳೆ ಓದಿದ್ದಾರೆ.

ಆರೋಗ್ಯ, ಶುದ್ಧ ನೀರು, ಹಸಿರು ಇಂಧನ ಸಹಕಾರ: ಭಾರತ-ಡೆನ್ಮಾರ್ಕ್ ಒಪ್ಪಂದ
ದೇಶ

ಆರೋಗ್ಯ, ಶುದ್ಧ ನೀರು, ಹಸಿರು ಇಂಧನ ಸಹಕಾರ: ಭಾರತ-ಡೆನ್ಮಾರ್ಕ್ ಒಪ್ಪಂದ

ವಿಶಿಷ್ಟವಾದ ಹಸಿರು ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದುವರಿಸಿಕೊಂಡು ಹೋಗಲು ಸಮ್ಮತಿಸಿರುವ ಭಾರತ ಮತ್ತು ಡೆನ್ಮಾರ್ಕ್ ಶನಿವಾರ ಕೌಶಲ್ಯ ಅಭಿವೃದ್ಧಿ ಸೇರಿದಂತೆ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ.

ಕೋವಿಡ್ ಎರಡನೇ ಅಲೆ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಲ್ಲ- ನೀತಿ ಆಯೋಗ
ದೇಶ

ಕೋವಿಡ್ ಎರಡನೇ ಅಲೆ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಲ್ಲ- ನೀತಿ ಆಯೋಗ

ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿದ್ದಾಗ ಹಳ್ಳಿಗಳಲ್ಲಿ ಸೋಂಕು ಹರಡುವಿಕೆಯಿಂದ ದೇಶದ ಕೃಷಿ ಕ್ಷೇತ್ರದ ಮೇಲೆ ಕೋವಿಡ್ ಎರಡನೇ ಅಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎಂದು ನೀತಿ ಆಯೋಗದ ಸದಸ್ಯ (ಕೃಷಿ) ರಮೇಶ್ ಚಂದ್ ಭಾನುವಾರ ಹೇಳಿದ್ದಾರೆ.

ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂ. ಸಾಲ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ರಾಜ್ಯ

ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂ. ಸಾಲ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಈ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39 ಸಾವಿರದ 300 ಕೋಟಿ ಸಾಲವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೃಷಿ ಕ್ಷೇತ್ರದ ಸುಧಾರಣೆ: ಲೋಕಸಭೆಯಲ್ಲಿ ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ
ದೇಶ

ಕೃಷಿ ಕ್ಷೇತ್ರದ ಸುಧಾರಣೆ: ಲೋಕಸಭೆಯಲ್ಲಿ ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ

ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆಗೆ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವುದರಲ್ಲಿ ಯಶಸ್ವಿಯಾಗಿದೆ. 

ಮಾರ್ಚ್ 5ಕ್ಕೆ ರಾಜ್ಯ ಬಜೆಟ್, ಕೃಷಿ ಕ್ಷೇತ್ರಕ್ಕೆ ಪ್ರಧಾನ ಆದ್ಯತೆ: ಸಿಎಂ ಬಿ.ಎಸ್.ಯಡಿಯೂರಪ್ಪ
ರಾಜ್ಯ

ಮಾರ್ಚ್ 5ಕ್ಕೆ ರಾಜ್ಯ ಬಜೆಟ್, ಕೃಷಿ ಕ್ಷೇತ್ರಕ್ಕೆ ಪ್ರಧಾನ ಆದ್ಯತೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆಯಾಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.