ದೇಶವಿರೋಧದ ನಡುವೆ ಕೃಷಿ ಕ್ಷೇತ್ರದ 2 ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ; ಕಾಯ್ದೆಯಿಂದ ರೈತರಿಗೆ ಲಾಭ ಹೆಚ್ಚು-ಮೋದಿ
ಎನ್ ಡಿಎ ಮಿತ್ರ ಪಕ್ಷ ಶಿರೋಮಣಿ ಅಕಾಲಿದಳ ಹಾಗೂ ವಿಪಕ್ಷಗಳ ಪ್ರತಿಭಟನೆ, ವಿರೋಧದ ನಡುವೆಯೇ ಕೃಷಿ ಕ್ಷೇತ್ರದ ಎರಡು ಮಸೂದೆಗಳಿಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.