ಕೃಷಿ ತ್ಯಾಜ್ಯ

ಕೃಷಿ ತ್ಯಾಜ್ಯ ಸುಡದೇ ಇದ್ದರೆ 2,500 ರೂಪಾಯಿ ಪರಿಹಾರ ಧನ!
ಕೃಷಿ ತ್ಯಾಜ್ಯ ಸುಡುತ್ತಿರುವುದರ ಪರಿಣಾಮ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರ ಕ್ರಮ ಕೈಗೊಂಡಿದೆ.

ಪಂಜಾಬ್ನಲ್ಲಿ ಕೃಷಿ ತ್ಯಾಜ್ಯ ಸುಟ್ಟ 96 ರೈತರ ವಿರುದ್ಧ ಪ್ರಕರಣ ದಾಖಲು, 5 ಲಕ್ಷ ರೂ.ದಂಡ
ಪಂಜಾಬ್ ನ ಮೋಗಾ ಜಿಲ್ಲೆಯಲ್ಲಿ ಕೃಷಿ ತ್ಯಾಜ್ಯ ಸುಟ್ಟಿದ್ದ 96 ರೈತರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

