ರಾಜ್ಯಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ಕೃಷಿ ಪರಿಕರ ಮಾರಾಟಗಾರರ ಪ್ರತಿಭಟನೆ
ರೈತರಿಗೆ ಬೀಜಗಳು ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡಲು ಕಾನೂನಿನ ಪ್ರಕಾರ ಪರವಾನಗಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಸುವರ್ಣ ವಿಧಾನಸೌಧ ಬಳಿ ರಾಜ್ಯ ಕೃಷಿ ಪರಿಕರ ಮಾರಾಟಗಾರರು ಪ್ರತಿಭಟನೆ ನಡೆಸಿದರು.