ರಾಜ್ಯರೈತರ ಸಬ್ಸಿಡಿ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗುವುದು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕೃಷಿ ಯಂತ್ರೋಪಕರಣಗಳು ಮತ್ತು ಪರಿಕರಗಳ ಖರೀದಿಗೆ ರೈತರಿಗೆ ಸಬ್ಸಿಡಿ ಬಿಡುಗಡೆ ಮಾಡಲು ಕೇಂದ್ರವು ಹೊಸ ಮಾರ್ಗಸೂಚಿಗಳನ್ನು ಪರಿಚಯಿಸಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.