ರಾಜ್ಯರಾಯಚೂರು, ಬೆಂಗಳೂರು, ಧಾರವಾಡ ಕೃಷಿ ವಿವಿ ಆಡಳಿತ ಮಂಡಳಿಗೆ ಪ್ರಗತಿಪರ ರೈತರ ನೇಮಕ
ರಾಯಚೂರು, ಧಾರವಾಡ ಮತ್ತು ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಪ್ರಗತಿಪರರೈತರನ್ನು ನೇಮಿಸಲಾಗಿದೆ. ರಾಜ್ಯಪಾಲರು ಹಾಗೂ ಸಂಬಂಧಪಟ್ಟ ವಿಶ್ವವಿದ್ಯಾಲಯದ ಉಪಕುಲಪತಿಗಳ ಆದೇಶದನ್ವಯಈ ನೇಮಕಾತಿಯಾಗಿದೆ.