ರಾಜ್ಯಕೃಷಿ ಉತ್ಪಾದಕತೆ ಹೆಚ್ಚಳದಲ್ಲಿ ಬೆಂಗಳೂರು ಕೃಷಿ ವಿವಿ ಪಾತ್ರ ಅನನ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ. ಜೊತೆಗೆ ಕೃಷಿ ಉತ್ಪಾದಕತೆ ಹೆಚ್ಚಳದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸಿಸಿದರು.