ರಾಜ್ಯ4 ಕೃಷಿ ವಿಶ್ವವಿದ್ಯಾಲಯಗಳ ಬೋಧಕ, ಬೋಧಕೇತರ ಸಿಬ್ಬಂದಿಗೆ ವೇತನ ಸಹಿತ ರಜೆ: ಬಿ.ಸಿ. ಪಾಟೀಲ್
ಕೊರೋನಾವೈರಸ್ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ 4 ಕೃಷಿ ವಿಶ್ವವಿದ್ಯಾಲಯಗಳ ಬೋಧಕ, ಬೋಧಕೇತರ ಹಾಗೂ ಗುತ್ತಿಗೆ ಆಧಾರಿತ ಸಿಬ್ಬಂದಿಗಳಿಗೆ ಮಾರ್ಚ್ 31ರವರೆಗೆ ವೇತನ ಸಹಿತ ರಜೆ ನೀಡಲು ಸೂಚಿಸಲಾಗಿದೆ.