ಕೃಷಿ ಸಚಿವ

ಸದನದಲ್ಲಿ ಕುಳಿತು ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಹಾರಾಷ್ಟ್ರ ಸಚಿವ: ಕೃಷಿ ಖಾತೆ ಕಳೆದುಕೊಂಡ ಮಾಣಿಕ್ರಾವ್ ಕೊಕಾಟೆ!
ಕಳಂಕಿತ ಸಚಿವನ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕೊನೆಗೂ ಕ್ರಮ ಕೈಗೊಂಡು ಕೃಷಿ ಸಚಿವರಿಗೆ ಹಿಂಬಡ್ತಿ ನೀಡಿದ್ದಾರೆ.

ತಮ್ಮದೇ ಸರ್ಕಾರವನ್ನು 'ಭಿಕ್ಷುಕ' ಸರ್ಕಾರ ಎಂದು ಕರೆದ ಮಹಾರಾಷ್ಟ್ರ ಕೃಷಿ ಸಚಿವ!
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ರಾಜ್ಯ ಕೃಷಿ ಸಚಿವ ಕೊಕಾಟೆ ಈ ವರ್ಷದ ಆರಂಭದಲ್ಲಿ ರೈತರನ್ನು ಭಿಕ್ಷುಕರಿಗೆ ಹೋಲಿಸಿದ್ದರು.

ರೈತರ ಪ್ರತಿಭಟನೆಗೆ ಬಗ್ಗಿದ ಕೇಂದ್ರ ಸರ್ಕಾರ: MSP ದರದಲ್ಲಿ ಎಲ್ಲಾ ಕೃಷಿ ಉತ್ಪನ್ನಗಳನ್ನು ಖರೀದಿಸುವುದಾಗಿ ಘೋಷಣೆ!
ರೈತರು ದೀರ್ಘಕಾಲ ಪ್ರತಿಭಟನೆ ನಡೆಸುತ್ತಿರುವ 13 ಬೇಡಿಕೆಗಳಲ್ಲಿ ಎಂಎಸ್‌ಪಿ ಪ್ರಮುಖ ಬೇಡಿಕೆಯಾಗಿದೆ.

KRS ಜಲಾಶಯದ ಬಳಿ ಪ್ರಾಯೋಗಿಕ ಸ್ಫೋಟ ಬೇಡ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಕೃಷ್ಣರಾಜ ಸಾಗರ ಜಲಾಶಯದ ಬಳಿ ಜುಲೈ 15ರವರೆಗೆ ಪ್ರಾಯೋಗಿಕ ಸ್ಫೋಟ ನಡೆಸದಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಸೂಚನೆ ನೀಡಿದ್ದಾರೆ.

ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳ: ಕೃಷಿ ಸಚಿವರೇ.. ಎಲ್ಲಿದೀರಪ್ಪಾ.. ಎಂದ JDS
ಬಿತ್ತನೆ ಬೀಜದ ಬೆಲೆ ಏರಿಕೆ ಖಂಡಿಸಿ ಕೃಷಿ ಸಚಿವ ಮತ್ತು ಸರ್ಕಾರದ ವಿರುದ್ದ ಜೆಡಿಎಸ್ ಆಕ್ರೋಶ ಹೊರಹಾಕಿದೆ.

ಲೋಕಸಭಾ ಚುನಾವಣೆ: NDA ಗೆದ್ದರೆ ಕೃಷಿ ಸಚಿವನಾಗಲು ಬಯಸುತ್ತೇನೆ- ಹೆಚ್ ಡಿ ಕುಮಾರಸ್ವಾಮಿ
ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಉತ್ತಮ ಭವಿಷ್ಯಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಚುನಾವಣೆ ನಂತರ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಕೆ ಅವರ ಪಕ್ಷ ಮತ್ತು ನಾಯಕರು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿ
ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

ನಿಮ್ಮ ನೆರವಿಗೆ ಸರ್ಕಾರವಿದೆ, ಪ್ರತಿಭಟನೆ ಕೈಬಿಡಿ; ಪ್ರತಿಭಟನಾನಿರತ ರೈತರಿಗೆ ಕೃಷಿ ಸಚಿವ ಮನವಿ
ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮಂಗಳವಾರ ಭೇಟಿ ಮಾಡಿದರು.

ಒಬ್ಬ ರೈತನ ಸಾವನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ (ಸಂದರ್ಶನ)
ರಾಜ್ಯದ ಪ್ರಸ್ತುತದ ಪರಿಸ್ಥಿತಿ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳ ಬಗ್ಗೆ ವಿವರಿಸಿದ್ದಾರೆ.

