ರಾಜಕೀಯಕೃಷಿ ಸಾಲ ಮನ್ನಾ ಮಾಡುವ ಯೋಜನೆ ನಾಶಪಡಿಸಲು ಬಿಜೆಪಿ ಯತ್ನಿಸುತ್ತಿದೆ: ಸಿಎಂ ಕುಮಾರಸ್ವಾಮಿ
ಕೃಷಿ ಸಾಲ ಮನ್ನಾ ಮಾಡುವ ಯೋಜನೆ ನಾಶಪಡಿಸಲು ಬಿಜೆಪಿ ಯತ್ನಿಸುತ್ತಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳು ಸಹಕಾರ ನೀಡದಂತೆ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಆರೋಪಿಸಿದ್ದಾರೆ...