ಕೃಷಿ ಸುಧಾರಣೆ

ಹತ್ತಿ ಉತ್ಪಾದನೆ ದುಪ್ಪಟ್ಟುಗೊಳಿಸುವ ಗುರಿ: HtBt ಕಾನೂನುಬದ್ಧಗೊಳಿಸಲು ಸರ್ಕಾರ ಚಿಂತನೆ
ರೈತರು ಹತ್ತಿ ಬೆಳೆಗಳಿಗೆ ಹಾನಿಯಾಗದಂತೆ ಕಳೆಗಳನ್ನು ತೊಡೆದುಹಾಕಲು ಬಳಸುವ ವಿವಾದಾತ್ಮಕ ಕಳೆನಾಶಕವಾದ ಗ್ಲೈಫೋಸೇಟ್ ನ್ನು ವಿವೇಚನೆಯಿಲ್ಲದೆ ಸಿಂಪಡಿಸಲು ಕಾರಣವಾಗಬಹುದು ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ನೀವೇ ಬೆಂಬಲಿಸಿದ್ದನ್ನು ಈಗ ವಿರೋಧಿಸುತ್ತಿದ್ದೀರಿ: ಕೃಷಿ ಮಸೂದೆ ಬಗ್ಗೆ ರಾಹುಲ್ ಹಳೆಯ ಭಾಷಣ ಪ್ರಕಟಿಸಿದ ಜೆಪಿ ನಡ್ಡಾ
ಕೃಷಿ ಕಾಯ್ದೆ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದ ರಾಹುಲ್ ಗಾಂಧಿ ಅವರ ಹಳೆಯ ಭಾಷಣಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ.

ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ: ಸಚಿವ ಡಾ. ಕೆ.ಸುಧಾಕರ್
ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

