ರಾಜ್ಯಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ ರದ್ದು: ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್! ವಿಡಿಯೋದಲ್ಲಿ ಹೇಳಿಕೊಂಡಿದ್ದೇನು?
ಕೃಷಿ ಹೊಂಡದಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಪ್ರತಾಪ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.