ಕೇಂದ್ರ ಬಜೆಟ್ಮಂಗಳವಾರ ಕೃಷಿಕ ಗುಂಪಿನೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಮಾಲೋಚನೆ
ಮಹಾರಾಷ್ಟ್ರದಂತಹ ಕೆಲ ರಾಜ್ಯಗಳಲ್ಲಿ ಮುಂಗಾರು ವಿಳಂಬವಾಗಿದ್ದು, ಬರ ಪರಿಸ್ಥಿತಿ ತೀವ್ರಗೊಂಡಿರುವ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಕೃಷಿಕ ಗುಂಪು ಹಾಗೂ ಕೃಷಿ ತಜ್ಞರೊಂದಿಗೆ ಮೊದಲ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ.