ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ 2019 ನೇ ಸಾಲಿನ ಕೃಷಿ ಮೇಳಕ್ಕೆ ಚಾಲನೆ ದೊರೆತಿದ್ದು, ಕೃಷಿಗೆ ಸಂಬಂಧಿಸಿದ ಮಾಹಿತಿ, ಯಂತ್ರೋಪಕರಣಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.