ದೇಶಕೋವಿಡ್ ಲಸಿಕೆ: 2ನೇ ಡೋಸ್ ಪಡೆದ 6 ತಿಂಗಳ ನಂತರ ಬೂಸ್ಟರ್ ಡೋಸ್ಗೆ ಸೂಕ್ತ ಸಮಯ- ಭಾರತ್ ಬಯೋಟೆಕ್ ಎಂಡಿ
ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದುಕೊಂಡ ಆರು ತಿಂಗಳ ನಂತರ ಬೂಸ್ಟರ್ ಡೋಸ್ ಪಡೆಯಲು ಸೂಕ್ತ ಸಮಯ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಅವರು ಬುಧವಾರ ಹೇಳಿದ್ದಾರೆ.