ದೇಶಜಗದೀಪ್ ಧಂಖರ್-ಸತ್ಯಪಾಲ್ ಮಲಿಕ್ ಅವರನ್ನು ನಡೆಸಿಕೊಂಡ ರೀತಿಗೆ ಟೀಕೆ: ಪಕ್ಷದ ವಕ್ತಾರನನ್ನು ಉಚ್ಛಾಟಿಸಿದ BJP
ದಿವಂಗತ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಮತ್ತು ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಪಕ್ಷದ ನಡೆಸಿಕೊಂಡ ರೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ವಕ್ತಾರ ಕೃಷ್ಣ ಕುಮಾರ್ ಜಾನು ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.