ಕೃಷ್ಣ ಜನ್ಮಭೂಮಿ

Mathura ಶಾಹಿ ಈದ್ಗಾ ಮಸೀದಿ ಸಂಕೀರ್ಣದ ನ್ಯಾಯಾಲಯದ ಮೇಲ್ವಿಚಾರಣೆ ಸಮೀಕ್ಷೆ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ವಿಸ್ತರಣೆ
ಕಳೆದ ವರ್ಷ ಜನವರಿ 16 ರಂದು, ಸುಪ್ರೀಂ ಕೋರ್ಟ್, ಡಿಸೆಂಬರ್ 14, 2023 ರಂದು ಹೈಕೋರ್ಟ್‌ನ ಆದೇಶದ ಕಾರ್ಯಾಚರಣೆಗೆ ತಡೆ ನೀಡಿತ್ತು.

ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ
ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದ್ದು ಯಥಾಸ್ಥಿತಿಗೆ ಆದೇಶಿಸಿದೆ.

ಉತ್ತರಪ್ರದೇಶ: ಕೃಷ್ಣ ಜನ್ಮಭೂಮಿಯನ್ನು ತೀರ್ಥಕ್ಷೇತ್ರವೆಂದು ಘೋಷಣೆ: ಮಾಂಸ, ಮಧ್ಯ ನಿಷೇಧ
ಮಥುರಾದ ಕೃಷ್ಣ ಜನ್ಮಭೂಮಿಯನ್ನು ತೀರ್ಥಕ್ಷೇತ್ರವೆಂದು ಯೋಗಿ ಆದಿತ್ಯನಾಥ ನೇತೃತ್ವದ ಉತ್ತರಪ್ರದೇಶ ಸರ್ಕಾರ ಘೋಷಿಸಿದೆ.

ಮಸೀದಿ ತೆಗೆದು ಕೃಷ್ಣ ಜನ್ಮಭೂಮಿಯ ಹಕ್ಕಿಗಾಗಿ ಕಾನೂನು ಸಮರ ಪ್ರಾರಂಭ!
ಸಿಬಿಐ ಕೋರ್ಟ್ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ನೀಡಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮಥುರಾದ ಕೃಷ್ಣ ಜನ್ಮಭೂಮಿ ಒಡೆತನದ ಹಕ್ಕು ಕೋರ್ಟ್ ಮೆಟ್ಟಿಲೇರಿದೆ.

