ದೇಶಕೃಷ್ಣ ಜನ್ಮಭೂಮಿ ವಿವಾದ: ಶಾಹಿ ಈದ್ಗಾ ಮಸೀದಿ ಪರಿಶೀಲನೆಗೆ ಆಯುಕ್ತರ ನೇಮಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಮಥುರಾದ ಶ್ರೀಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಶಾಹಿ ಈದ್ಗಾ ಮಸೀದಿಯ ಪರಿಶೀಲನೆಗೆ ಆಯುಕ್ತರನ್ನು ನೇಮಿಸಿದ ಅಲಹಾಬಾದ್ ಹೈಕೋರ್ಟ್ ಆದೇಶದ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.