ಭಕ್ತಿ-ಜ್ಯೋತಿಷ್ಯಶುಭ ಕಾರ್ಯಕ್ಕೆ ಯಾವುದು ಉತ್ತಮ? ಶುಕ್ಲ ಪಕ್ಷ- ಕೃಷ್ಣ ಪಕ್ಷಗಳ ನಡುವಿನ ವ್ಯತ್ಯಾಸವೇನು; ಪಂಚಾಂಗದಲ್ಲಿ 'ತಿಥಿ'ಗೆ ಏಕೆ ಪ್ರಾಮುಖ್ಯತೆ?
ಶುಕ್ಲ ಪಕ್ಷದಲ್ಲಿ ಮದುವೆ ಉಪನಯನ ಗೃಹಪ್ರವೇಶ ಮುಂತಾದ ಶುಭಕಾರ್ಯಗಳನ್ನು ಮಾಡಿದರೆ ಹೆಚ್ಚು ಫಲ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿದೆ. ಶುಕ್ಲ ಪಕ್ಷದಲ್ಲಿ ಜನಿಸಿದವರು ಹೆಚ್ಚು ಬುದ್ಧಿವಂತರಿರುತ್ತಾರೆ