ರಾಜ್ಯ7 ವರ್ಷ ಕಳೆದರೂ ಪೂರ್ಣಗೊಳ್ಳದ ಅಪಾರ್ಟ್ಮೆಂಟ್: ಕ್ರಿಯಾ ಯೋಜನೆ ಸಲ್ಲಿಸುವಂತೆ ಖರೀದಿದಾರರಿಗೆ ರೇರಾ ಸೂಚನೆ
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) ಬಾಗಲೂರು ರಸ್ತೆ ಕ್ರಾಸ್ನಲ್ಲಿರುವ ಕೃಷ್ಣ ಶೆಲ್ಟನ್ ಅಪಾರ್ಟ್ಮೆಂಟ್ನ ಮನೆ ಖರೀದಿದಾರರಿಗೆ ಮನೆ ಪಡೆಯಲು ತಮ್ಮದೇ ಆದ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಸೂಚಿಸಿದೆ.