ದೇಶನಕಲಿ ಕುಸ್ತಿ ಬಿಡಿ, ನೈಜ ಕುಸ್ತಿಗೆ ಬನ್ನಿ: ಖಲಿಗೆ ಕೃಷ್ಣನ್ ಕುಮಾರ್ ಸವಾಲು
ಉತ್ತರಾಖಂಡ್ ನ ಹಲ್ದವಾನಿಯಲ್ಲಿ ಏರ್ಪಡಿಸಿಲಾಗಿದ್ದ ಪ್ರದರ್ಶನ ಪಂದ್ಯವೊಂದರಲ್ಲಿ ಎದುರಾಳಿ ಸ್ಪರ್ಧಿಗಳಿಂದ ಹೊಡೆತ ತಿಂದು, ಮತ್ತೆ ಎದುರಾಳಿಗಳೊಂದಿಗೆ ಸ್ಪರ್ಧಿಸಿ ಸೇಡು ತೀರಿಸಿಕೊಂಡಿದ್ದ ಡಬ್ಲ್ಯೂಡಬ್ಲ್ಯೂಇ ಆಟಗಾರ ಗ್ರೇಟ್ ಖಲಿಗೆ ಇದೀಗ ದೇಸೀ ಕ್ರೀಡಾಪಟುವೊಬ್ಬ...