ರಾಜಕೀಯಗೌಡರಿಗೆ ತುಂಬಾ ವಯಸ್ಸಾಗಿದೆ, ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಆರೋಗ್ಯ ಸಹಕರಿಸುತ್ತಿಲ್ಲ: ಹೊಸ ಪೀಳಿಗೆಯಿಂದ ವರ್ಚಸ್ಸಿಗೆ ಧಕ್ಕೆ!
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ತುಂಬಾ ವಯಸ್ಸಾಗಿದೆ. ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಆರೋಗ್ಯ ಸಹಕರಿಸುತ್ತಿಲ್ಲ ಎಂದು ಕೇಂದ್ರ ಇಂಧನ ಮತ್ತು ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಗುರ್ಜರ್ ಹೇಳಿದ್ದಾರೆ