ರಾಜ್ಯಬೆಂಗಳೂರು: ಶಾಸಕರು, ಪಾಲಿಕೆ ಮುಖ್ಯಸ್ಥರಿಂದ ರಸ್ತೆ ಕಾಮಗಾರಿ ಪರಿಶೀಲನೆ
ಶಾಸಕ ಎಂ ಕೃಷ್ಣಪ್ಪ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.