ಕೃಷ್ಣಬೈರೇಗೌಡ

ಅತಿಕ್ರಮಣ ತೆರವು ಬಳಿಕ ಮತ್ತೆ ಜಾಗ ಕಬಳಿಸಿದ್ರೆ FIR ದಾಖಲಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಅತಿಕ್ರಮಣ ತೆರವುಗೊಳಿಸುವುದಷ್ಟೇ ಸಾಕಾಗುವುದಿಲ್ಲ. ಅದೇ ಪ್ರದೇಶಗಳಲ್ಲಿ ಮತ್ತೆ ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ಅತಿಕ್ರಮಣ ತೆರವುಗೊಳಿಸಲಾಗಿದೆ ಎಂದು ಹೇಳುವುದರಿಂದ ಮಾತ್ರ ಉದ್ದೇಶ ಈಡೇರುವುದಿಲ್ಲ.

ನನಗಿರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಫೋಟಕ ಹೇಳಿಕೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕೃಷ್ಣ ಬೈರೇಗೌಡ ಅವರ ಈ ಹೇಳಿಕೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಈ ಬಾರಿ ಮುಂಗಾರು ಮಳೆ ಆರ್ಭಟ: ಇಲ್ಲಿಯವರೆಗೂ 58 ಮಂದಿ ಸಾವು, 80, 000 ಹೆಕ್ಟೇರ್ ಬೆಳೆ ಹಾನಿ
ಆಗಸ್ಟ್ 15ರ ನಂತರ ಮಲೆನಾಡು, ಕರಾವಳಿ, ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ವಿಚಾರ ಕುರಿತು ಮಹತ್ವದ ಸಭೆ

ಪುಲ್ವಾಮಾ ಹತ್ಯೆ: ಪ್ರಕರಣದ ತನಿಖೆ ಏನಾಯ್ತು? ಅಯೋಗ್ಯ ಬಿಜೆಪಿಗರು ಸ್ಪಷ್ಟಪಡಿಸಲಿ- ಕೃಷ್ಣ ಬೈರೇಗೌಡ ಕಿಡಿ
ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿಂದು ಆಗ್ರಹಿಸಿದರು.

ಏಪ್ರಿಲ್ ಒಳಗೆ ಶೇ.50ರಷ್ಟು ತಕರಾರು ಪ್ರಕರಣ ಇತ್ಯರ್ಥಗೊಳಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಗಡುವು
ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 62 ತಾಲೂಕುಗಳಲ್ಲಿ ತೀವ್ರ ಬರ: ಸಚಿವ ಕೃಷ್ಣ ಬೈರೇಗೌಡ
ಮುಂಗಾರು ಅವಧಿಯಲ್ಲಿ ರಾಜ್ಯ ಮಳೆಯಿಲ್ಲದೇ ಬರ ಪರಿಸ್ಥಿತಿ ಎದುರಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆಗಳ ಜಂಟಿ ಸಮೀಕ್ಷೆಯ ನಂತರ ರಾಜ್ಯದ 134 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕಳೆದ 6 ತಿಂಗಳಲ್ಲಿ ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ಸರ್ಕಾರ ಮುಂದು
ಕಳೆದ 6 ತಿಂಗಳಲ್ಲಿ ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರ ಎಲ್ಲಾ ಬಿಪಿಎಲ್ ಕಾರ್ಡುದಾರರ ಕುಟುಂಬಗಳ ಖಾತೆಗೆ ಮಾಸಿಕ 10 ಸಾವಿರ ರೂ. ಜಮೆ ಮಾಡಬೇಕು: ಕೃಷ್ಣ ಬೈರೇಗೌಡ
ರಾಜ್ಯ ಸರ್ಕಾರ ಎಲ್ಲಾ ಬಿಪಿಎಲ್ ಕಾರ್ಡುದಾರ ಕುಟುಂಬಗಳ ಖಾತೆಗೆ ಮಾಸಿಕ 10 ಸಾವಿರ ಹಣವನ್ನು ನೇರವಾಗಿ ಜಮೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಕೃಷ್ಣ ಬೈರೇಗೌಡ ಒತ್ತಾಯಿಸಿದ್ದಾರೆ.

ಬಿಜೆಪಿ ಶಾಸಕರೇ ಬ್ಲಾಕ್ ಮಾರ್ಕೆಟ್ ನಲ್ಲಿ ರೆಮಿಡಿಸಿವಿಯರ್ ಖರೀದಿಸಿ ಮಾರುತ್ತಿದ್ದಾರೆ: ಕೃಷ್ಣಬೈರೇಗೌಡ
ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು,ಕರ್ನಾಟಕದವರೇ ಅಲ್ಲಿ ರಾಸಾಯನಿಕ ಸಚಿವರಾಗಿದ್ದರೂ ರಾಜ್ಯಕ್ಕೆ ರೆಮಿಡಿಸಿವಿರ್ ಕೊಡಲು ಅವರಿಂದಾನೇ ಸಾಧ್ಯವಾಗುತ್ತಿಲ್ಲ.

