ಕೃಷ್ಣಭೈರೇಗೌಡ

2024ರಿಂದ 20 ಬಾರಿ Namma Metro ಸೇವೆಯಲ್ಲಿ ಅಡಚಣೆ: ಸಚಿವ ಕೃಷ್ಣಬೈರೇಗೌಡಗೆ ತೇಜಸ್ವಿ ಸೂರ್ಯ ಪತ್ರ!
2024ರ ಜನವರಿಯಿಂದ ನಮ್ಮ ಮೆಟ್ರೋ (Namma Metro) ಸಂಪರ್ಕ ಜಾಲದಲ್ಲಿ 20 ತಾಂತ್ರಿಕ ದೋಷಗಳು ಮತ್ತು ಸೇವೆಯಲ್ಲಿ ಅಡಚಣೆಗಳಾಗಿದ್ದು ಇದರಿಂದ ಪ್ರಯಾಣಿಕರು ಸಮಸ್ಯೆಗೆ ಸಿಲುಕುವಂತಾಗಿತ್ತು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ.

Watch | ಶೆಡ್ ಹಾಕಿಕೊಂಡವರಿಗೆಲ್ಲ ಮನೆ ಕೊಟ್ರೆ ತಪ್ಪು ಸಂದೇಶ: ಕೃಷ್ಣ ಭೈರೇಗೌಡ; KDP ಸಭೆಯಲ್ಲಿ BJP-Congress ಶಾಸಕರ ವಾಗ್ವಾದ; ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಾಟ!

ರಾಜ್ಯದಲ್ಲಿ ಬರ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೃಷ್ಣ ಭೈರೇಗೌಡ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ರಚನೆ
ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

