ಕೃಷ್ಣಮಚಾರಿ ಶ್ರೀಕಾಂತ್

'ನನ್ನ ಪತ್ನಿಗೂ ಇಷ್ಟವಾಗಲಿಲ್ಲ, ಕೂಗಾಡಲು ಶುರುಮಾಡಿದರು': ಕೋಚ್ ಗೌತಮ್ ಗಂಭೀರ್ ವಿರುದ್ಧ ಮಾಜಿ ಆಟಗಾರ ಕ್ರಿಸ್ ಶ್ರೀಕಾಂತ್!
ಈ ವರ್ಷದ ಆರಂಭದಲ್ಲಿ ಭಾರತದ ಇಂಗ್ಲೆಂಡ್ ಪ್ರವಾಸದ ವೇಳೆ ಸೂರ್ಯವಂಶಿ ಅವರ ಕಾರಣದಿಂದಾಗಿ ಸ್ಯಾಮ್ಸನ್ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದರು; ಆದರೆ, ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕಾಗಿ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲಾಯಿತು.

'ಶ್ರೀಲಂಕಾದಲ್ಲಿ ಗೌತಮ್ ಗಂಭೀರ್‌ಗೆ ಬೇರೇನೂ ಕೆಲಸವಿಲ್ಲ': 3ನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಮುಂದುವರಿಸಲು ಕ್ರಿಸ್ ಶ್ರೀಕಾಂತ್ ಒತ್ತಾಯ
ಮೊದಲ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 167 ರನ್ ಗಳಿಸಿ ತಂಡದ ಜಯಕ್ಕೆ ಕಾರಣವಾಗಿದ್ದ ಪಡಿಕ್ಕಲ್, ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರಿಸುತ್ತಾ 193 ಎಸೆತಗಳಲ್ಲಿ 117 ರನ್ ಗಳಿಸಿದರು.

'ಸಂಜು ಸ್ಯಾಮ್ಸನ್, ವೈಭವ್ ಸೂರ್ಯವಂಶಿ ಬಳಿಕ ಕೆ.ಎಲ್ ರಾಹುಲ್‌ಗೆ ಅನ್ಯಾಯ': ಗೌತಮ್ ಗಂಭೀರ್ ವಿರುದ್ಧ ಕ್ರಿಸ್ ಶ್ರೀಕಾಂತ್ ಕಿಡಿ
ಭಾರತಕ್ಕೆ ಗೆಲ್ಲಲು ಕೇವಲ 36 ಎಸೆತಗಳಲ್ಲಿ 84 ರನ್‌ಗಳ ಅಗತ್ಯವಿದ್ದಾಗ, 44ನೇ ಓವರ್‌ನ ಕೊನೆಯಲ್ಲಿ ರಾಹುಲ್ ಬ್ಯಾಟಿಂಗ್ ಮಾಡಲು ಕಣಕ್ಕಿಳಿದರು. ಆದರೆ, ವಿಕೆಟ್-ಕೀಪರ್ ಬ್ಯಾಟರ್ ಆಗಿರುವ ಅವರು ಎಂಟು ಎಸೆತಗಳಲ್ಲಿ ಕೇವಲ 12 ರನ್ ಗಳಿಸಲಷ್ಟೇ ಶಕ್ತರಾದರು.
'ಗೌತಮ್ ಗಂಭೀರ್ ಏನು ಮಾಡುತ್ತಾರೋ ಗೊತ್ತಿಲ್ಲ': ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು; ಕೋಚ್ ವಿರುದ್ಧ ಕಿಡಿ!
1983ರ ವಿಶ್ವಕಪ್ ವಿಜೇತ ತಂಡದಲ್ಲಿದ್ದ ಕೃಷ್ಣಮಾಚಾರಿ ಶ್ರೀಕಾಂತ್, ಗೌತಮ್ ಗಂಭೀರ್ ಅವರು ಕೋಚ್ ಆಗಿ ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಮುಂದಿನ ಪಂದ್ಯ ಗೆಲ್ಬೇಕು ಅಂದ್ರೆ RCB ಪ್ಲೇಯಿಂಗ್ XI ನಿಂದ ಇವರನ್ನು ಕೈಬಿಡಿ; ಮಾಜಿ ಆಟಗಾರನ ಸಲಹೆ
ಐಪಿಎಲ್ 2024ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋಲು ಕಂಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತ ನಂತರ ಆರ್‌ಸಿಬಿ ಪ್ಲೇಯಿಂಗ್ XI ನಲ್ಲಿ ಭಾರಿ ಬದಲಾವಣೆ ಮಾಡಿಕೊಳ್ಳಬೇಕೆಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ಕೃಷ್ಣಮಾಚಾರಿ ಶ್ರೀಕಾಂತ್ ಸೂಚಿಸಿದ್ದಾರೆ.

