ಬಾಲಿವುಡ್ಕೃಷ್ಣಮೃಗ ಬೇಟೆ ಪ್ರಕರಣ: ಸೊನಾಲಿ, ಸೈಫ್, ಟಬುಗೆ ಹೆಚ್ಚಾದ ಸಂಕಷ್ಟ?
ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟಿಯರಾದ ಸೊನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬು ನಟ ಸೈಫ್ ಅಲಿಖಾನ್ ಹಾಗೂ ಇತರರನ್ನು ಖುಲಾಸೆಗೊಳಿಸಿದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ರಾಜಸ್ತಾನ ಸರ್ಕಾರ ಇಂದು ತಿಳಿಸಿದೆ.