ಕೃಷ್ಣಮೃಗ ಭೇಟೆ ಪ್ರಕರಣ

ಕೃಷ್ಣ ಮೃಗ ಬೇಟೆ 'ಸೇಡು': ಕುಖ್ಯಾತ ಭೂಗತ ಪಾತಕಿಯಿಂದ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು
ಕೃಷ್ಣಮೃಗ ಭೇಟೆ ಪ್ರಕರಣದ ಅಪರಾಧಿಯಾಗಿರುವ ನಟ ಸಲ್ಮಾನ್ ಖಾನ್ ರನ್ನು ಕೊಲ್ಲಲು ಕುಖ್ಯಾತ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ಸಂಚು ರೂಪಿಸಿದ್ದು, ಸಲ್ಮಾನ್ ಕೊಲೆಗೆಯ್ಯಲು ಆತ ನೇಮಿಸಿದ್ದ ಬಿಷ್ಣೋಯ್ ಗ್ಯಾಂಗ್ ನ ಸದಸ್ಯ ಸಂಪತ್ ನೆಹ್ರಾನನ್ನು ಪೊಲೀಸರು ಬಂಧಿಸಿದ್ದಾರೆ.

ಸಲ್ಮಾನ್ ಮಾನವೀಯ ಕೆಲಸ ಮಾಡಿದ್ದಾರೆ, ಅವರಿಗೆ ಬಿಡುಗಡೆಯಾಗಬೇಕು: ಜಯಾ ಬಚ್ಚನ್
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೋಧಪುರ ನ್ಯಾಯಾಲಯ 5 ವರ್ಷ ಶಿಕ್ಷೆ ವಿಧಿಸಿದ್ದು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಈ ತೀರ್ಪಿನ ಕುರಿತು ನಿರಾಶೆ ವ್ಯಕ್ತಪಡಿಸಿದ್ದಾರೆ.

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ದೋಷಿ; 5 ವರ್ಷ ಜೈಲು ಶಿಕ್ಷೆ
20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣ ತೀರ್ಪನ್ನು ರಾಜಸ್ತಾನದ ಜೋಧ್ಪುರ ನ್ಯಾಯಾಲಯದ ಪ್ರಕಟಿಸಿದ್ದು,...

"ನಾನು ನಿರಪರಾಧಿ, ಕೃಷ್ಣಮೃಗ ಸತ್ತಿದ್ದು ಸಹಜವಾಗಿ": ಕೋರ್ಟ್ ನಲ್ಲಿ ನಟ ಸಲ್ಮಾನ್ ಹೇಳಿಕೆ
ತೀವ್ರ ಕುತೂಹಲ ಕೆರಳಿಸಿರುವ ಕೃಷ್ಣಮೃಗ ಭೇಟೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಶುಕ್ರವಾರ ಹೇಳಿಕೆ ದಾಖಲು ಮಾಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ.

