ಕೃಷ್ಣರಾಜ ಸಾಗರ ಅಣೆಕಟ್ಟು

ಕೆಆರ್'ಎಸ್ ಅಣೆಕಟ್ಟು ಬಿರುಕು ವಿಚಾರ: ತಾಂತ್ರಿಕ ಸಮಿತಿ ಅಧ್ಯಯನಕ್ಕೆ ಎಂಎಲ್'ಸಿ ಎಹೆಚ್ ವಿಶ್ವನಾಥ್ ಆಗ್ರಹ
ಕೆಆರ್ಎಸ್ ಅಣೆಕಟ್ಟು ಕನ್ನಡಿಗರ ಅಸ್ಮಿತೆ ಹಾಗಾಗಿ ಕೂಡಲೇ ತಾಂತ್ರಿಕ ಸಮಿತಿಯ ತಂಡವನ್ನು ಸ್ಥಳಕ್ಕೆ ರವಾನಿಸಿ ಎಲ್ಲವನ್ನೂ ಪರಿಶೀಲನೆ ನಡೆಸಿ, ಅಣೆಕಟ್ಟು ಸುರಕ್ಷಿತವಾಗಿದೆಯೇ ಎಂಬುದರ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ.

ಕನ್ನಂಬಾಡಿ ಕಟ್ಟಿಸಿದವರು ವಿಶ್ವೇಶ್ವರಯ್ಯನವರು: ಅರಸ್, ದಲಿತ ಸಮುದಾಯಗಳಲ್ಲಿ ಅಸಮಾಧಾನ ತಂದ ಕನ್ನಡ ಪಾಠದಲ್ಲಿನ ಉಲ್ಲೇಖ
ಕೃಷ್ಣ ರಾಜ ಅಣೆಕಟ್ಟು ನಿರ್ಮಿಸಿದ ಕೀರ್ತಿಯನ್ನು ಯಾರಿಗೆ ನೀಡಬೇಕು ಎಂಬ ಬಗ್ಗೆ ಮತ್ತೆ ಚರ್ಚೆ...

