ರಾಜ್ಯಮುಂಗಾರು ಕೃಷಿಗೆ KRS ನೀರು: ಸಚಿವ ಎನ್.ಚಲುವರಾಯಸ್ವಾಮಿ
ಕೆಆರ್'ಎಸ್ ಜಲಾಶಯದಿಂದ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 36 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟ 111 ಅಡಿ ತಲುಪಿದೆ. ಸದ್ಯಕ್ಕೆ 115 ಅಡಿಯವರೆಗೆ ಜಲಾಶಯದ ನೀರಿನ ಮಟ್ಟ ತಲುಪುವ ನಿರೀಕ್ಷೆ ಇದೆ.