ರಾಜ್ಯಸದಾಶಿವನಗರ ನಿವಾಸಕ್ಕೆ ಬರಬೇಡಿ; ಗೃಹಕಚೇರಿ 'ಕೃಷ್ಣಾ'ದಲ್ಲಿ ಇನ್ಮುಂದೆ ಅಹವಾಲು ಸ್ವೀಕಾರ: ಡಿ.ಕೆ ಶಿವಕುಮಾರ್
ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಅಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.