ರಾಜ್ಯಬಳ್ಳಾರಿ: ಭೂದಾಖಲೆಗಳಲ್ಲಿ ತಾಂತ್ರಿಕ ದೋಷ; ಕೃಷ್ಣಾನಗರ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ!
ಭೂದಾಖಲೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬಳ್ಳಾರಿ ಜಿಲ್ಲೆಯ ಕೃಷ್ಣಾನಗರ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.