ರಾಜ್ಯಮಹಾ ಕಿರಿಕಿರಿ: ಕೃಷ್ಣಾ ನದಿಗೆ ನೀರು, ಈಗಲೇ ಎಚ್ಚೆತ್ತುಕೊಳ್ಳಬೇಕಿದೆ ರಾಜ್ಯ ಸರ್ಕಾರ
ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬೆಳಗಾವಿ ಗಡಿ ಭಾಗದಲ್ಲಿ ಸದಾ ಒಂದಿಲ್ಲೊಂದು ಕಿರಿಕಿರಿ ಆಗುತ್ತಲೇ ಇದೆ. ಬೇಸಿಗೆಯಲ್ಲಿ ಕೃಷ್ಣಾ ನದಿ ತೀರದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರಿದಾಗ ರಾಜ್ಯಕ್ಕೆ ಗಡಿಯಲ್ಲಿ ಇನ್ನಷ್ಟು ತಲೆನೋವು ಹೆಚ್ಚಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ....