ಕೃಷ್ಣಾರೆಡ್ಡಿ

ಜೆಡಿಎಸ್ ಮಾಜಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ತಡೆ
ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ಚಿಂತಾಮಣಿ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕ ಎಂ ಕೃಷ್ಣಾರೆಡ್ಡಿ ವಿರುದ್ಧದ ಮಾನನಷ್ಟ ದಾವೆಗೆ ಹೈಕೋರ್ಟ್ ತಡೆಯಾಜ್ಞೆ ವಿಧಿಸಿದೆ.

ಭೂ ಕಬಳಿಕೆ ಮಾಡಿಲ್ಲ: ಆರೋಪ ಮಾಡಿರುವವರ ಮೇಲೆ ಮಾನನಷ್ಟ ಮೊಕದ್ದಮೆ- ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ
ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು, ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆ ಉಪಾಧ್ಯಕ್ಷರಾಗಿ ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿ ಆಯ್ಕೆ
ವಿಧಾನ ಸಭೆ ಉಪಾಧ್ಯಕ್ಷ (ಡೆಪ್ಯುಟಿ ಸ್ಪೀಕರ್) ಆಗಿ ಚಿಂತಾಮಣಿ ಶಾಸಕರಾದ ಎಂ. ಕೃಷ್ಣಾರೆಡ್ಡಿ ಆಯ್ಕೆಯಾಗಿದ್ದಾರೆ.

