ರಾಜ್ಯರಾಜ್ಯದಲ್ಲಿ ಆಗಸ್ಟ್ 14ರಿಂದ ಭಾರೀ ಮಳೆ ಮುನ್ಸೂಚನೆ: ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ; ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ಹಾಗೂ ಕೃಷ್ಣ-ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಜೀವಹಾನಿಯಂತಹ ಅನಾಹುತ ತಪ್ಪಿಸಲು ಮತ್ತಷ್ಟು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.